`SSLC, PUC’ ಪಾಸಾದ ಯುವಕ/ಯುವತಿಯರಿಗೆ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ಗೆ ಅರ್ಜಿ ಆಹ್ವಾನ
ಬೆಂಗಳೂರು : ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಉನ್ನತ ಮಟ್ಟದ ಕಂಪೆನಿಗಳಲ್ಲಿ ಇಂಟರ್ನ್ ಶಿಪ್ ನೀಡುವ ಸಲುವಾಗಿ 2024-25 ನೇ ಸಾಲಿನ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ (Prime Minister’s Internship Scheme in Top Companies) ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ ಒಂದು ಕೋಟಿ ಯುವಕ/ಯುವತಿಯರಿಗೆ ಇಂಟರ್ನ್ ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಅಸಕ್ತಿ ಇರುವ ಅಭ್ಯರ್ಥಿಗಳು www.pmintership.mca.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 15 ರೊಳಗಾಗಿ ಅರ್ಹತೆ ಆಧಾರದ ಮೇಲೆ … Continue reading `SSLC, PUC’ ಪಾಸಾದ ಯುವಕ/ಯುವತಿಯರಿಗೆ ಗುಡ್ ನ್ಯೂಸ್ : `PM ಇಂಟರ್ನ್ ಶಿಪ್ ಯೋಜನೆ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed