‘ಯುವನಿಧಿ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಕಾಲದಲ್ಲಿ ‘ನಿರುದ್ಯೋಗ ಭತ್ಯೆ’ ಪಾವತಿ

ಬೆಳಗಾವಿ : ಪದವಿ ಮತ್ತು ಡಿಪ್ಲೋಮಾ ಮುಗಿಸಿದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ ನೀಡುತ್ತಿರುವ ನಿರುದ್ಯೋಗ ಭತ್ಯೆಯನ್ನು ಪ್ರತಿ ತಿಂಗಳ ಮೊದಲ ವಾರದಲ್ಲೇ ಖಾತೆಗೆ ಜಮಾವಣೆ ಮಾಡಲಾಗುತ್ತಿದ್ದು, ಯಾವುದೇ ವಿಳಂಬದ ಪ್ರಶ್ನೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಟಪಡಿಸಿದರು. ಸದಸ್ಯ ಕೆ.ಎಸ್.ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳ ಖಾತೆಗೆ ಪ್ರತಿ ತಿಂಗಳು ಯುವನಿಧಿ ಹಣ ಜಮೆ … Continue reading ‘ಯುವನಿಧಿ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಸಕಾಲದಲ್ಲಿ ‘ನಿರುದ್ಯೋಗ ಭತ್ಯೆ’ ಪಾವತಿ