GOOD NEWS: ಹೃದ್ರೋಗಿಗಳಿಗೆ ‘ಉಚಿತ ಇಂಜೆಕ್ಷನ್’ ; ಮುಂದಿನ ವರ್ಷ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ!
ಬೆಂಗಳೂರು: ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನು ಎಲ್ಲಾ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಇದೇ ವೇಳೆ ಮುಂದಿನ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆ ವಿಸ್ತರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ … Continue reading GOOD NEWS: ಹೃದ್ರೋಗಿಗಳಿಗೆ ‘ಉಚಿತ ಇಂಜೆಕ್ಷನ್’ ; ಮುಂದಿನ ವರ್ಷ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ!
Copy and paste this URL into your WordPress site to embed
Copy and paste this code into your site to embed