ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ ರೋಸ್ಟರ್ / ಮೀಸಲಾತಿ ನಿಯಮಾವಳಿಗಳನ್ವಯ 12,692 ಪೌರಕಾರ್ಮಿಕರ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ: 16-11-2024 ರಂದು ಪ್ರಚುರಪಡಿಸಲಾಗಿರುತ್ತದೆ. ಸದರಿ ಪೌರಕಾರ್ಮಿಕ ಅಭ್ಯರ್ಥಿಗಳ ಸಿಂಧುತ್ವ ಪರಿಶೀಲನೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ವರದಿಯನ್ನು ಪಡೆಯುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ಈಗಾಗಲೇ ಅರ್ಜಿಗಳನ್ನು ಸಲ್ಲಿಸಲಾಗಿರುತ್ತದೆ. ಸೇವಾ ಸಿಂಧು ಅರ್ಜಿದಾರರ ಪ್ರಮಾಣ ಪತ್ರ ಪೋರ್ಟಲ್ನಲ್ಲಿ ಪ್ರಮಾಣ ಪತ್ರ-1, ಪ್ರಮಾಣ ಪತ್ರ-2 ಮತ್ತು ಇನ್ನಿತರೇ ದಾಖಲಾತಿಗಳನ್ನು … Continue reading ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed