`SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ

ಮಂಗಳೂರು : ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಪಠ್ಯದ ಶೇ. 70 ರಷ್ಟು ಭಾಗ ಮಾತ್ರ ನಿಗದಿಪಡಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ‘FDA ಸ್ಪರ್ಧಾತ್ಮಕ ಪರೀಕ್ಷೆ’ ಬರೆಯುತ್ತಿರುವ ‘ಅಭ್ಯರ್ಥಿ’ಗಳೇ ಗಮನಿಸಿ : KPSCಯ ಈ ಸೂಚನೆಗಳನ್ನು ತಪ್ಪದೇ ಪಾಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಓದಲೇ ಬೇಕಾಗಿರುವ ಪಠ್ಯ ವಿಷಯಗಳನ್ನು ಶೇ. 70 ಭಾಗದಲ್ಲಿ ಒಳಪಡಿಸಲಾಗಿದೆ. ಪಾಲಕರು … Continue reading `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ