‘KSET-ಪರೀಕ್ಷೆ’ 2023, 2024, 2025ರಲ್ಲಿ ಪಾಸ್ ಆಗಿರೋರಿಗೆ ‘KEA’ಯಿಂದ ಗುಡ್ ನ್ಯೂಸ್ | KSET Exam

ಬೆಂಗಳೂರು: ಕೆಸೆಟ್ ಪರೀಕ್ಷೆ 2023, 2024, 2025ರಲ್ಲಿ ಪಾಸ್ ಆಗಿರುವಂತ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುಡ್ ನ್ಯೂಸ್ ನೀಡಿದೆ. ಅದೇ ಒಂದು ಬಾರಿಗೆ ದಾಖಲಾತಿ ಪರಿಶೀಲನೆಗೆ ಅವಕಾಶ ನೀಡಿದ್ದು, ಸ್ಥಳದಲ್ಲೇ ಪ್ರಮಾಣ ಪತ್ರ ವಿತರಿಸೋದಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, KSET: 2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ. ಅಂತಹವರ ಅನುಕೂಲಕ್ಕೆ … Continue reading ‘KSET-ಪರೀಕ್ಷೆ’ 2023, 2024, 2025ರಲ್ಲಿ ಪಾಸ್ ಆಗಿರೋರಿಗೆ ‘KEA’ಯಿಂದ ಗುಡ್ ನ್ಯೂಸ್ | KSET Exam