Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

ವಯಸ್ಸು ಕೇವಲ ಸಂಖ್ಯೆ: 10ನೇ ತರಗತಿ ಪರೀಕ್ಷೆಯಲ್ಲಿ 77% ಅಂಕ ಗಳಿಸಿದ ಪಂಜಾಬ್‌ ನ 61 ವರ್ಷದ ಅಜ್ಜಿ | grandmother scores 77%

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಇನ್ಮುಂದೆ ‘BMTC’ ಬಸ್​​ ರಾಮನಗರಕ್ಕೂ ಸಂಚರಿಸಲಿವೆ : ಸಚಿವ ರಾಮಲಿಂಗಾರೆಡ್ಡಿ
KARNATAKA

GOOD NEWS : ಇನ್ಮುಂದೆ ‘BMTC’ ಬಸ್​​ ರಾಮನಗರಕ್ಕೂ ಸಂಚರಿಸಲಿವೆ : ಸಚಿವ ರಾಮಲಿಂಗಾರೆಡ್ಡಿ

By ಸುರೇಶ್‌

ರಾಮನಗರ : ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ವತಿಯಿಂದ ಆಯೋಜಿಸಲಾಗಿದ್ದ ನಗರ ಬಸ್ ಸಂಚಾರ ಪ್ರಾರಂಭೋತ್ಸವಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಮನಗರ ಬಸ್ ನಿಲ್ದಾಣಕ್ಕೆ ಅಗತ್ಯ ಜಮೀನು ಒದಗಿಸಿದ್ದಲ್ಲಿ ಹೊಸ ಬಸ್ ನಿಲ್ದಾಣವನ್ನು ನಿರ್ಮಿಸಿಕೊಡಲಾಗುವುದು. ಈಗಿರುವ ಬಸ್ ನಿಲ್ದಾಣವನ್ನು ಶೀಘ್ರದಲ್ಲಿಯೇ ನವೀಕರಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಮನಗರದಲ್ಲಿ ನಗರ ಬಸ್ ಸಂಚಾರ ಆರಂಭಗೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.ಬೆಂಗಳೂರಿನ ಸುತ್ತಮುತ್ತ ಇರುವ ಜಿಲ್ಲೆಗಳಿಗೆ ಬೆಂಗಳೂರು ನಗರ ಸಾರಿಗೆ (ಬಿಎಂಟಿಸಿ) ಬಸ್‌ಗಳನ್ನು ಸಂಚಾರಕ್ಕೆ ಕ್ರಮ ವಹಿಸಲಾಗಿದೆ. ಅಂತೆಯೇ ರಾಮನಗರಕ್ಕೂ ಸಹ ಪ್ರಸ್ತುತ ಸುಗ್ಗನಹಳ್ಳಿಯವರೆಗೆ ಬೆಂಗಳೂರು ನಗರ ಬಸ್ ಸಾರಿಗೆ ಸಂಚರಿಸಲಾಗುತ್ತಿದ್ದು, ಅದನ್ನು ರಾಮನಗರಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಸಾರಿಗೆ ಸಂಸ್ಥೆಗೆ ಹೊಸದಾಗಿ 5,800 ಬಸ್‌ಗಳನ್ನು ಖರೀದಿಸಲಾಗಿದೆ ಹಾಗೂ ಚಾಲಕರು, ನಿರ್ವಾಹಕರು, ಮೆಕಾನಿಕ್‌ಗಳು ಸೇರಿದಂತೆ 10,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಹೆಚ್ಚು ಬಸ್​ಗಳು ಸಂಚಾರ ಆರಂಭಿಸಲು ಅನುಕೂಲಕರವಾಗಲಿದೆ. ಶಕ್ತಿ ಯೋಜನೆಯಿಂದ ಪ್ರತಿದಿನ 60 ರಿಂದ 65 ಲಕ್ಷ ಜನ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಶೇ. 23 ರಷ್ಟು ಉದ್ಯೋಗ ಸೃಷ್ಠಿಯಾಗಿದೆ ಎಂದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

1 Min Read

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

1 Min Read

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

2 Mins Read
Recent News

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

ವಯಸ್ಸು ಕೇವಲ ಸಂಖ್ಯೆ: 10ನೇ ತರಗತಿ ಪರೀಕ್ಷೆಯಲ್ಲಿ 77% ಅಂಕ ಗಳಿಸಿದ ಪಂಜಾಬ್‌ ನ 61 ವರ್ಷದ ಅಜ್ಜಿ | grandmother scores 77%

1947ರಲ್ಲಿ 79 ರೂಪಾಯಿ, 2026ರಲ್ಲಿ 1.6 ಲಕ್ಷ : ಭಾರತದಲ್ಲಿ ಚಿನ್ನದ ಬೆಲೆ ಏರಿಕೆಯ ಅಚ್ಚರಿಯ ಹಾದಿ | Gold price in India

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

State News
KARNATAKA

SHOCKING : ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ!

By ಸುರೇಶ್‌ KARNATAKA 1 Min Read

ಬೀದರ್: ತಾಯಿಯನ್ನು ಕಳೆದುಕೊಂಡು ಅನಾಥಪ್ರಜ್ಞೆಯಲ್ಲಿದ್ದ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ಅಮಾನವೀಯವಾಗಿ ಅತ್ಯಾಚಾರ ಎಸಗಿರುವ ಘಟನೆ…

ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.