Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

ಕೇವಲ ಒಂದು ಗಂಟೆಯಲ್ಲಿ ₹7.6 ಲಕ್ಷ ಕೋಟಿ ಧೂಳೀಪಟ! ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತಕ್ಕೆ ಕಾರಣಗಳೇನು?

19/03/2026 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಯುಗಾದಿ, ರಂಜಾನ್ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ‘ನೈರುತ್ಯ ರೈಲ್ವೆ’ಯಿಂದ ಗುಡ್ ನ್ಯೂಸ್
KARNATAKA

‘ಯುಗಾದಿ, ರಂಜಾನ್ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ‘ನೈರುತ್ಯ ರೈಲ್ವೆ’ಯಿಂದ ಗುಡ್ ನ್ಯೂಸ್

By kannadanewsnow0923/03/2025 3:14 PM

ಬೆಂಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:

ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಅವರು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು ಸಂಜೆ 7.10ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ ಎಂದಿದ್ದಾರೆ.

ರೈಲು ಸಂಖ್ಯೆ 06568 ವಿಜಯಪುರ – ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.31ರಂದು ಸಂಜೆ 7.00 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.20ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಹೇಳಿದ್ದಾರೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈ ರೈಲು 3 ಎಸಿ ಟು ಟೈರ್, 6 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ / ಡಿ ಬೋಗಿಗಳನ್ನು ಒಳಗೊಂಡಿರುತ್ತದೆ ಎಂದಿದ್ದಾರೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂಬುದಾಗಿ ಹೇಳಿದ್ದಾರೆ.

ALERT : ಏಪ್ರಿಲ್ 1 ರಿಂದ ಈ ಫೋನ್ ಸಂಖ್ಯೆಗಳಿಗೆ `Google Pay, Phone Pay’ ಕಾರ್ಯನಿರ್ವಹಿಸಲ್ಲ : ನಿಮ್ಮ ನಂಬರ್ ಇದೆಯಾ ಚೆಕ್ ಮಾಡಿಕೊಳ್ಳಿ.!

BIG NEWS : ರಾಜ್ಯದಲ್ಲಿ ನಾಳೆ ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share. Facebook Twitter LinkedIn WhatsApp Email

Related Posts

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM1 Min Read

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM1 Min Read

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

19/03/2026 11:51 AM1 Min Read
Recent News

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

ಕೇವಲ ಒಂದು ಗಂಟೆಯಲ್ಲಿ ₹7.6 ಲಕ್ಷ ಕೋಟಿ ಧೂಳೀಪಟ! ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತಕ್ಕೆ ಕಾರಣಗಳೇನು?

19/03/2026 12:15 PM

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM
State News
KARNATAKA

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

By kannadanewsnow5719/03/2026 12:27 PM KARNATAKA 1 Min Read

ಸಿಂಧನೂರು: ಆಧ್ಯಾತ್ಮಿಕ ಜೀವನ ಹಾಗೂ ಶಿಕ್ಷಕ ವೃತ್ತಿ ಎರಡನ್ನೂ ನಿಭಾಯಿಸುತ್ತಿದ್ದ ಸ್ವಾಮೀಜಿಯೊಬ್ಬರು ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ…

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

19/03/2026 11:51 AM

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

19/03/2026 11:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.