‘ಯುಗಾದಿ, ರಂಜಾನ್ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ‘ನೈರುತ್ಯ ರೈಲ್ವೆ’ಯಿಂದ ಗುಡ್ ನ್ಯೂಸ್

ಬೆಂಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ: ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಅವರು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು … Continue reading ‘ಯುಗಾದಿ, ರಂಜಾನ್ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ‘ನೈರುತ್ಯ ರೈಲ್ವೆ’ಯಿಂದ ಗುಡ್ ನ್ಯೂಸ್