‘ವಿರುಷ್ಕಾ’ ಗುಡ್ ನ್ಯೂಸ್ ಬೆನ್ನಲ್ಲೇ ಶುಭಸುದ್ದಿ ನೀಡಿದ ಮತ್ತೊಂದು ಜನಪ್ರಿಯ ತಾರಾ ಜೋಡಿ..!

ಮುಂಬೈ: ಮಾಜಿ ವೇಗದ ಬೌಲರ್ ಜಹೀರ್ ಖಾನ್ ಹಾಗೂ ನಟಿ ಸಾಗರಿಕಾ ಘಾಟ್ಕೆ ಜೋಡಿ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದೆ. ಹೌದು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮ ಅಪ್ಪ-ಅಮ್ಮನಾಗುತ್ತಿರುವ ವಿಷಯ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಈ ಜೋಡಿ ಅಪ್ಪ-ಅಮ್ಮನಾಗುತ್ತಿರುವ ವಿಷಯ ಹಂಚಿಕೊಂಡಿದೆ ಭಾರತ ತಂಡದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಹಾಗೂ ಬಾಲಿವುಡ್ ನಟಿ ಸಾಗರಿಕಾ ಘಾಟ್ಕೆ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯ ಕಲಹ … Continue reading ‘ವಿರುಷ್ಕಾ’ ಗುಡ್ ನ್ಯೂಸ್ ಬೆನ್ನಲ್ಲೇ ಶುಭಸುದ್ದಿ ನೀಡಿದ ಮತ್ತೊಂದು ಜನಪ್ರಿಯ ತಾರಾ ಜೋಡಿ..!