Good News : ಸತತ 3ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ; 10 ಗ್ರಾಂ ಬಂಗಾರ ಎಷ್ಟಿದೆ ಗೊತ್ತಾ?

ನವದೆಹಲಿ : ಚಿನ್ನದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಕಳೆದೊಂದು ವಾರದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರವನ್ನ ಇಳಿಕೆಯಾಗಿದೆ. ಅದ್ರಂತೆ, ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಇದರಿಂದ ಚಿನ್ನ ಪ್ರಿಯರಿಗೆ ಕೊಂಚ ರಿಲೀಫ್ ಸಿಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದರೂ, ದೇಶಿಯವಾಗಿ ಇದರ ಪರಿಣಾಮ ಕಂಡುಬರದಿರುವುದು ಗಮನಾರ್ಹ. ಆದರೆ ಹಬ್ಬದ ಸೀಸನ್ ಬರುತ್ತಿದ್ದಂತೆಯೇ ಮತ್ತೊಮ್ಮೆ ಬಂಗಾರದ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಚಿನ್ನದ ದರ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ … Continue reading Good News : ಸತತ 3ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ; 10 ಗ್ರಾಂ ಬಂಗಾರ ಎಷ್ಟಿದೆ ಗೊತ್ತಾ?