Good News : ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.  ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು.   ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು ಪ್ರಮಾಣಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು … Continue reading Good News : ಕರ್ನಾಟಕ ಆರ್ಯ ವೈಶ್ಯ ಸಮುದಾಯಕ್ಕೆ ಸಿಹಿಸುದ್ದಿ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ