Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಹ್ರೇನ್ ರಾಜನೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾ ಸಂಘರ್ಷ ಹಾಗೂ ಇಂಧನ ಭದ್ರತೆ ಕುರಿತು ಚರ್ಚೆ

20/03/2026 8:02 PM

‘ಚೆಕ್ ಬೌನ್ಸ್’ ಆದ ತಕ್ಷಣ ಅದನ್ನು ‘ವಂಚನೆ’ ಎನ್ನಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

20/03/2026 8:00 PM

BREAKING : ‘ವಾಕರ್ ಟೆಕ್ಸಾಸ್ ರೇಂಜರ್’ ಖ್ಯಾತಿಯ ಹಾಲಿವುಡ್ ಪ್ರಸಿದ್ಧ ನಟ ‘ಚಕ್ ನಾರ್ರಿಸ್’ ಇನ್ನಿಲ್ಲ

20/03/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ
KARNATAKA

GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

By kannadanewsnow5705/12/2025 5:05 AM
vidhana soudha
vidhana soudha

ಬೆಂಗಳೂರು : National Council for Teacher Education ಹಾಗೂ Department of State Educational Research and Training ನಿಂದ 2025-26ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ, ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ರೂ 25,000 ಗಳ ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಹ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳ ಸಹಿತ ಸಂಬAಧಿಸಿದ ಕಾಲೇಜು ಪ್ರಾಂಶುಪಾಲರಿAದ ದೃಢೀಕರಿಸಿ ಆನ್‌ಲೈನ್ ಅರ್ಜಿಯನ್ನು https://sevasindhu.karnataka.gov.in/ ಲಿಂಕ್ ಮುಖಾಂತರ ಡಿ.02 ರಿಂದ ಡಿ.31 ರವರೆಗೆ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.

ಅರ್ಹತೆ ಮತ್ತು ಷರತ್ತುಗಳು: ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ 6 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸದರಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಹಾಗೂ NPCI Mapping Active ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.

ಹೆಚ್ಚಿನ ಮಾಹಿತಿ ಮತ್ತು ಷರತ್ತುಗಳಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಅಧಿಕೃತ ವೆಬ್‌ಸೈಟ್ https://dom.karnataka.gov.in ವೆಬ್‌ಸೈಟ್‌ಗೆ ಸಂಪರ್ಕಿಸುವAತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಿಳಾಸ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ. ದೂರವಾಣಿ ಸಂಖ್ಯೆ: 08172-268373 / 08172-267373 ಅಥವಾ ಜಿಲ್ಲಾ ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

GOOD NEWS: Good news for `B.Ed’ students from the state government: Applications invited for `Special Incentive Grant’ of Rs. 25000
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ

20/03/2026 7:48 PM2 Mins Read

ಬೆಂಗಳೂರಲ್ಲಿ ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೆ ವಾಹನಗಳನ್ನು ಡಂಪ್: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:47 PM1 Min Read

ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:44 PM1 Min Read
Recent News

ಬಹ್ರೇನ್ ರಾಜನೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಪಶ್ಚಿಮ ಏಷ್ಯಾ ಸಂಘರ್ಷ ಹಾಗೂ ಇಂಧನ ಭದ್ರತೆ ಕುರಿತು ಚರ್ಚೆ

20/03/2026 8:02 PM

‘ಚೆಕ್ ಬೌನ್ಸ್’ ಆದ ತಕ್ಷಣ ಅದನ್ನು ‘ವಂಚನೆ’ ಎನ್ನಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

20/03/2026 8:00 PM

BREAKING : ‘ವಾಕರ್ ಟೆಕ್ಸಾಸ್ ರೇಂಜರ್’ ಖ್ಯಾತಿಯ ಹಾಲಿವುಡ್ ಪ್ರಸಿದ್ಧ ನಟ ‘ಚಕ್ ನಾರ್ರಿಸ್’ ಇನ್ನಿಲ್ಲ

20/03/2026 7:59 PM

BREAKING: ಹಾಲಿವುಡ್ ಹಿರಿಯ ‘ಆಕ್ಷನ್ ಸ್ಟಾರ್ ಚಕ್ ನಾರ್ರಿಸ್’ ಇನ್ನಿಲ್ಲ | Walker Texas Ranger

20/03/2026 7:56 PM
State News
KARNATAKA

ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ

By kannadanewsnow0920/03/2026 7:48 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ…

ಬೆಂಗಳೂರಲ್ಲಿ ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೆ ವಾಹನಗಳನ್ನು ಡಂಪ್: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:47 PM

ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:44 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ

20/03/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.