Good News : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ : ಕೊಪ್ಪಳ ನಗರಸಭೆ ವತಿಯಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. Health Tips: ಹೃದ್ರೋಗಗಳನ್ನು ತಡೆಗಟ್ಟಲು ಈ ಅಡುಗೆ ಎಣ್ಣೆಗಳಲ್ಲಿದೆ ಪರಿಹಾರ…! ನಗರಸಭೆಯ 2022-23ನೇ ಸಾಲಿನ ಶೇ.7.25 ರ ಯೋಜನೆಯಡಿ ಹಾಗೂ ನಗರಸಭೆ ಅನುದಾನದಡಿ ಶೇ.40 ರಷ್ಟು ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯಧನಕ್ಕಾಗಿ ಪ್ರೋತ್ಸಾಹಧನ ಒದಗಿಸಲಾಗುತ್ತದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು ಮತ್ತು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ … Continue reading Good News : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed