Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!
KARNATAKA

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

By kannadanewsnow5706/06/2025 6:41 AM

ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ್, ಒಂದು ಲಕ್ಷ ಬಹುಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದು, ಈ ಯೋಜನೆ ಯಡಿ ಸಾಲ ಪಡೆದು ಮನೆ ಖರೀದಿಸುವವರ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ನಿರ್ಮಿಸುತ್ತಿರುವ 45,124 ಒಂದು ಬಿಎಚ್‌ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು, ಫಲಾನುಭವಿಗಳ ಹಣಕಾಸಿನ ಸಾಮರ್ಥ್ಯದ ಕೊರತೆಯಿರುವುದು ತಿಳಿದುಬಂದಿದೆ. ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಫಲಾನುಭವಿಗಳು ಪಾವತಿಸುವ ಮಾಸಿಕ ಸಾಲದ ಕಂತಿನ ಹೊರೆಯನ್ನು ಕಡಿಮೆ ಮಾಡಲು ಸಾಲದ ಬಡ್ಡಿಯಲ್ಲಿ ಶೇ.3 ರಿಂದ 5 ರಷ್ಟು ಮೊತ್ತವನ್ನು ಸಹಾಯಧನವಾಗಿ ಸರಕಾರದಿಂದ ಪಾವತಿಸಿ, ಬಡ್ಡಿ ಸಬ್ಸಿಡಿಯೆಂದು ನೀಡಲು ಪ್ರಸ್ತಾಪಿಸಲಾಗಿದೆ. ಆದ್ದರಿಂದ ಬಡ್ಡಿ ಸಹಾಯಧನ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ ಎಂದರು.

ಫಲಾನುಭವಿಗಳ ಸಾಲದ ಮಾಸಿಕ ಕಂತಿನ ಬಡ್ಡಿ ಭಾಗ ದಲ್ಲಿ 3000 ರು.ಗಳ ಮಿತಿಗೆ ಒಳಪಟ್ಟು ಸರಕಾರದಿಂದ ಶೇ.3% ರಿಂದ ಶೇ.5% ರವರಗೆ ಸಹಾಯಧನ ನೀಡಿ, ಸರಕಾರದಿಂದ ಭರಿಸಿ ಫಲಾನುಭವಿಗಳ ಸಾಲದ ಕಂತಿನ ಹೊರೆಯನ್ನು ತಗ್ಗಿ ಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

GOOD NEWS: Good news for beneficiaries who buy houses by taking out loans: 5% interest subsidy from the government!
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM1 Min Read

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನಲ್ಲೂ ‘ಮೊಟ್ಟೆ\ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

06/06/2025 6:24 AM2 Mins Read

BREAKING : ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ‘ಸೀಮಂತ್ ಕುಮಾರ್’.!

06/06/2025 6:12 AM1 Min Read
Recent News

‘ಎಲ್ಲಿಯವರೆಗೆ ದ್ವಿರಾಷ್ಟ್ರ ಸಿದ್ಧಾಂತದ ಭೂತ ಇರುತ್ತದೆಯೋ ಅಲ್ಲಿಯವರೆಗೆ ಭಯೋತ್ಪಾದನೆಯ ಬೆದರಿಕೆ ಇರುತ್ತದೆ’: RSS ಮುಖ್ಯಸ್ಥ

06/06/2025 6:46 AM

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

06/06/2025 6:41 AM

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

BIG NEWS : ವಿಶ್ವದ ಅತಿ ಎತ್ತರದ ‘ರೈಲ್ವೆ ಬ್ರಿಡ್ಜ್’ ಗೆ ಇಂದು ಪ್ರಧಾನಿ ಮೋದಿ ಚಾಲನೆ.!

06/06/2025 6:32 AM
State News
KARNATAKA

GOOD NEWS : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದಲೇ ಶೇ.5ರಷ್ಟು ಬಡ್ಡಿ ಸಹಾಯಧನ.!

By kannadanewsnow5706/06/2025 6:41 AM KARNATAKA 1 Min Read

ಬೆಂಗಳೂರು : ಸಾಲ ಪಡೆದು ಮನೆ ಖರೀದಿಸುವ ಫಲಾನುಭವಿಗಳಿಗೆ ಶೇ.5ರ ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು…

ಬೆಂಗಳೂರು ಕಾಲ್ತುಳಿತ: ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ

06/06/2025 6:40 AM

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 2025-26ನೇ ಸಾಲಿನಲ್ಲೂ ‘ಮೊಟ್ಟೆ\ಬಾಳೆಹಣ್ಣು’ ವಿತರಣೆಗೆ ಸರ್ಕಾರ ಆದೇಶ.!

06/06/2025 6:24 AM

BREAKING : ತಡರಾತ್ರಿ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ‘ಸೀಮಂತ್ ಕುಮಾರ್’.!

06/06/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.