GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!

ಕುರೇಕುಪ್ಪ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಮುನಿಸಿಪಾಲಿಟಿ ಯೋಜನೆ ಹಂತ-4ರಲ್ಲಿ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಅನುದಾನದ ಶೇ 7.25ರ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಇತರೆ ಹಿಂದುಳಿದ ವರ್ಗದ ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಪಕ್ಕ ಮನೆ ನಿರ್ಮಾಣಕ್ಕಾಗಿ ಅರ್ಥಿಕ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಜಿದಾರರು ಪುರಸಭೆ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಸಂಪರ್ಕಸಿ ಅರ್ಜಿ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಸಲ್ಲಿಸಬೇಕಾದ … Continue reading GOOD NEWS : ಅರ್ಹ ಖಾಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪಕ್ಕ ಮನೆ ನಿರ್ಮಾಣಕ್ಕೆ ಸಿಗಲಿದೆ ಸಹಾಯಧನ.!