ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೂತ್ರಪಿಂಡ, ಹೃದಯ, ಯಕೃತ್ ಮತ್ತು ಬಹುಅಂಗಾಂಗ ವೈಫಲ್ಯಕ್ಕೆ ಬಿಪಿಎಲ್ ಕಾರ್ಡ್ ದಾರರಿಗೆ ಸಿಗಲಿದೆ ಉಚಿತ ಚಿಕಿತ್ಸೆ.
ಹೌದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಮೂತ್ರಪಿಂಡ, ಹೃದಯ, ಯಕೃತ್ ಮತ್ತು ಬಹು ಅಂಗಾಂಗ ವೈಫಲ್ಯಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕಸಿ ಚಿಕಿತ್ಸೆ ನೀಡಲಾಗುತ್ತಿದೆ.