Good News : `BPL’ ಕುಟುಂಬಗಳಿಗೆ ಗುಡ್ ನ್ಯೂಸ್ : ಹಳೇ ರೇಷನ್ ಕಾರ್ಡ್ ಮುಂದುವರಿಕೆಗೆ ಅನುಮತಿ
ಮಡಿಕೇರಿ : ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗಧಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ ರೂ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ ಮಾಹಿತಿ ಪರಿಶೀಲಿಸಿ ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತನೆ ಮಾಡಲಾಗಿದೆ. BIG NEWS: ಪಾಕಿಸ್ತಾನದಲ್ಲಿ ಭೀಕರ ಪ್ರವಾಹಕ್ಕೆ 1,300 ಮಂದಿ ಬಲಿ: ವರದಿ ಆದರೆ ಜಿಲ್ಲೆಯಲ್ಲಿ ಒಟ್ಟು 850 ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಆದಾಯವು ತಪ್ಪಾಗಿ ನಮೂದಾಗಿದ್ದು, ಈ ಪಡಿತರ ಚೀಟಿಗಳನ್ನು ಕಂದಾಯಾಧಿಕಾರಿಗಳ ಮುಖಾಂತರ ಸಂಪೂರ್ಣವಾಗಿ ಪುನರ್ … Continue reading Good News : `BPL’ ಕುಟುಂಬಗಳಿಗೆ ಗುಡ್ ನ್ಯೂಸ್ : ಹಳೇ ರೇಷನ್ ಕಾರ್ಡ್ ಮುಂದುವರಿಕೆಗೆ ಅನುಮತಿ
Copy and paste this URL into your WordPress site to embed
Copy and paste this code into your site to embed