GOOD NEWS : ‘ಬ್ರಾಹ್ಮಣ’ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ‘ಸಾಂದೀಪನಿ’ ಶಿಷ್ಯ ವೇತನ ಯೋಜನೆಯಡಿ 5.85 ಕೋಟಿ ಬಿಡುಗಡೆ

ಬೆಂಗಳೂರು : ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ … Continue reading GOOD NEWS : ‘ಬ್ರಾಹ್ಮಣ’ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ‘ಸಾಂದೀಪನಿ’ ಶಿಷ್ಯ ವೇತನ ಯೋಜನೆಯಡಿ 5.85 ಕೋಟಿ ಬಿಡುಗಡೆ