ಬೆಳಗಾವಿ : ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, 2021-22 ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಮಕ್ಕಳಿಗೆ ಶೀಘ್ರವೇ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
Covid Alert : ಕೊರೊನಾ ತಡೆಗೆ ಸರ್ಕಾರ ಕಟ್ಟೆಚ್ಚರ ; ಇಂದಿನಿಂದ ‘ವಿದೇಶಿ ಪ್ರಯಾಣಿಕ’ರಿಗೆ ಪರೀಕ್ಷೆ ಕಡ್ಡಾಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2021-22 ನೇ ಸಾಲಿನಲ್ಲಿ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 42,000 ಮಕ್ಕಳಿಗೆ ತಾಂತ್ರಿಕ ಕಾರಣಗಳಿಂದ ಇನ್ನೂ ಕೂಡ ವಿದ್ಯಾರ್ಥಿವೇತನ ತಲುಪಿಲ್ಲ. ಇದರ ಪರಿಶೀಲನೆ ನಡೆಯುತ್ತಿದ್ದು, ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಹಾಸನ ಜಿಲ್ಲೆಯಲ್ಲಿ ಘೋರ ದುರಂತ : ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕ ಸಾವು