Good News : ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಆ.7 ರಂದು ಸಂದರ್ಶನ

ಧಾರವಾಡ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು ಆಗಸ್ಟ್ 7 ರಂದು ಕಲಬುರ್ಗಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಿದೆ. Digital Health Card : ‘ಡಿಜಿಟಲ್ ಹೆಲ್ತ್ ಕಾರ್ಡ್’ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ ನೆಲಹಾಸು(ಟೈಲ್ಸ್) ಕೆಲಸಕ್ಕೆ 100 ಹುದ್ದೆ ಹಾಗೂ ಮಾರ್ಬಲ್ ಕೆಲಸಕ್ಕೆ 100 ಹುದ್ದೆಗಳಿಗೆ ಸಂದರ್ಶನ ನಡೆಯಲಿದ್ದು, ಎರಡು ವರ್ಷಕ್ಕಿಂತ (24 ರಿಂದ 32 … Continue reading Good News : ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಆ.7 ರಂದು ಸಂದರ್ಶನ