Good News : ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸಿಹಿಸುದ್ದಿ : ಉದ್ಯೋಗಿನಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.  18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ಆದಾಯ … Continue reading Good News : ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸಿಹಿಸುದ್ದಿ : ಉದ್ಯೋಗಿನಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ