GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮಹತ್ವದ ನಿರ್ಧಾರ.!

ಶಿವಮೊಗ್ಗ : 2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ಇಂದು ಸೊರಬದ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2015ರ ಹಿಂದೆ … Continue reading GOOD NEWS : 2015ರ ಹಿಂದೆ `ಸರ್ಕಾರಿ ಭೂಮಿಯಲ್ಲಿ ಸಾಗುವಳಿ’ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಮಹತ್ವದ ನಿರ್ಧಾರ.!