Good News : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಅಕ್ಟೋಬರ್ 2 ರಿಂದ ಜಾರಿ `ಯಶಸ್ವಿನಿ ಯೋಜನೆ’ ಮರುಜಾರಿ
ಬೆಂಗಳೂರು: ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಅವರು ಮಂಗಳವಾರ ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು. BIGG NEWS : `APMC’ ತಿದ್ದುಪಡಿ ಕಾಯ್ದೆ ವಾಪಸಿಲ್ಲ : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ಸಿಎಂ ಬಜೆಟ್ ಭಾಷಣದಲ್ಲಿ ತಿಳಿಸಿರುವಂಥೆ, ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಿಂದ ಜಾರಿ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ … Continue reading Good News : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಅಕ್ಟೋಬರ್ 2 ರಿಂದ ಜಾರಿ `ಯಶಸ್ವಿನಿ ಯೋಜನೆ’ ಮರುಜಾರಿ
Copy and paste this URL into your WordPress site to embed
Copy and paste this code into your site to embed