Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

BIG NEWS : ಬೆಂಗಳೂರಲ್ಲಿ ಸುರಿದ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿ : ತತ್ತರಿಸಿದ ಜನತೆ!

Rain Alert : ರಾಜ್ಯದಲ್ಲಿ ಮುಂದಿನ 4 ದಿನ ವರುಣಾರ್ಭಟ: ಸಿಲಿಕಾನ್ ಸಿಟಿ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ನಿವೃತ್ತಿ ವಯಸ್ಸು’ ಹೆಚ್ಚಳ
INDIA

Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ನಿವೃತ್ತಿ ವಯಸ್ಸು’ ಹೆಚ್ಚಳ

By ಅವಿನಾಶ್‌ ಆರ್‌ ಭೀಮಸಂದ್ರ

ನವದೆಹಲಿ : ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ವಿಶೇಷ ಗಮನ ನೀಡುತ್ತಿವೆ. ಅವರಿಗೆ ಒದಗಿಸಬೇಕಾದ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಅದ್ರಂತೆ, ಕೇಂದ್ರ ಸರ್ಕಾರಿ ನೌಕರರು ಈಗಾಗಲೇ ನಿವೃತ್ತಿ ವಯೋಮಿತಿಯನ್ನ ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ ಎಂಬ ಸುದ್ದಿ ಬಂದಿದೆ.

ಪ್ರಸ್ತುತ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ವರ್ಷಗಳಾಗಿದ್ದು, ಇದನ್ನು ಇನ್ನೂ ಎರಡು ವರ್ಷಗಳವರೆಗೆ ಅಂದರೆ 62 ವರ್ಷಗಳವರೆಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನ ಕೇಂದ್ರ ಸಂಪುಟ ತೆಗೆದುಕೊಂಡಿದೆ ಎಂಬ ವರದಿಗಳು ಇತ್ತೀಚೆಗೆ ಬಂದಿವೆ.

ಇದರಿಂದಾಗಿ ಅನುಭವಿ ಉದ್ಯೋಗಿಗಳ ಸೇವೆಯನ್ನ ಹೆಚ್ಚು ದಿನ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಹಬ್ಬಿದೆ. ಈಗಿರುವ ಉದ್ಯೋಗಗಳನ್ನ ಬದಲಿಸದೆ, ನಿವೃತ್ತಿ ವಯಸ್ಸನ್ನು ಹೆಚ್ಚಿಸಿರುವುದು ನಿರುದ್ಯೋಗಿಗಳ ಅಸಮಾಧಾನಕ್ಕೆ ಕಾರಣವಾಗುವುದು ಖಚಿತ.

ಈ ವಯೋಮಿತಿ ಹೆಚ್ಚಳ ಪ್ರಸ್ತಾವನೆ ಬಹಳ ದಿನಗಳಿಂದ ಕೇಂದ್ರದಲ್ಲಿ ಬಾಕಿ ಇದೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಸಂಪುಟ ನೌಕರರ ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ನಿರ್ಧಾರವು 1 ಏಪ್ರಿಲ್ 2025 ರಿಂದ ಜಾರಿಗೆ ಬರಲಿದೆ ಎಂದು ಅವರು ಹೇಳಿದರು. ಒಟ್ಟಿನಲ್ಲಿ ಈ ನಿರ್ಧಾರದಿಂದ ಕೆಲವು ಲಕ್ಷ ಜನರಿಗೆ ಅನುಕೂಲವಾಗುವುದು ಖಚಿತ.

ಕೋಳಿ ಮೊದಲಾ.? ಮೊಟ್ಟೆ ಮೊದಲಾ.? ಕೊನೆಗೂ ರಹಸ್ಯ ಬೇಧಿಸಿದ ‘ವಿಜ್ಞಾನಿ’ಗಳು

BIG NEWS : ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ

BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್

BREAKING : ‘ಮುಡಾ’ ಹಗರಣ : ವಿಚಾರಣೆಗೆ ಹಾಜರಾಗುವಂತೆ ಮಾಜಿ ಆಯುಕ್ತ ನಟೇಶ್ ಗೆ ಲೋಕಾಯುಕ್ತ ನೋಟಿಸ್

'ನಿವೃತ್ತಿ ವಯಸ್ಸು' ಹೆಚ್ಚಳ Good News : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : PF ಯೋಜನೆಗಳ ಮೇಲಿನ ಬಡ್ಡಿದರ ಶೇ.7.1ಕ್ಕೆ ಹೆಚ್ಚಳ Good news: Good news for government employees: Govt announces 'retirement age' hike
Share. Facebook Twitter LinkedIn WhatsApp Email

Related Posts

BREAKING : ರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ | Rajya Sabha Election

1 Min Read

BREAKING : ಜೂನ್ 18 ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ : ಕೇಂದ್ರ ಚುನಾವಣಾ ಆಯೋಗ ಘೋಷಣೆ | Rajya Sabha elections

1 Min Read

ಪೋಷಕರೇ ಎಚ್ಚರ! ಬಾಲ್ಯದಲ್ಲಿ ತಿನ್ನುವ ‘ಜಂಕ್ ಫುಡ್’ ಮಕ್ಕಳ ಮೆದುಳಿನ ರಚನೆಯನ್ನೇ ಬದಲಾಯಿಸಬಹುದು; ಶಾಕಿಂಗ್ ಸತ್ಯ ಬಿಚ್ಚಿಟ್ಟ ಹೊಸ ಸಂಶೋಧನೆ!

3 Mins Read
Recent News

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

BIG NEWS : ಬೆಂಗಳೂರಲ್ಲಿ ಸುರಿದ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿ : ತತ್ತರಿಸಿದ ಜನತೆ!

Rain Alert : ರಾಜ್ಯದಲ್ಲಿ ಮುಂದಿನ 4 ದಿನ ವರುಣಾರ್ಭಟ: ಸಿಲಿಕಾನ್ ಸಿಟಿ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

BREAKING : ರ್ನಾಟಕದ 4 ಸ್ಥಾನ ಸೇರಿ, ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ | Rajya Sabha Election

State News
KARNATAKA

ರಾಜ್ಯದಲ್ಲಿ ಶಾಲಾ ಮೊದಲ ದಿನವನ್ನು ಸ್ಮರಣೀಯವಾಗಿಸಲು ಶಿಕ್ಷಣ ಇಲಾಖೆ ಸಿದ್ಧತೆ : ವಿಶೇಷ ಮಾರ್ಗಸೂಚಿ ಪ್ರಕಟ!

By kannadanewsnow57 KARNATAKA 3 Mins Read

ಶಾಲಾ ಪ್ರಾರಂಭೋತ್ಸವವನ್ನು ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತಗೊಳಿಸದೆ, ಮಕ್ಕಳಿಗೆ ಸದಾ ನೆನಪಿನಲ್ಲಿ ಉಳಿಯುವಂತೆ ಹಾಗೂ ಅವರು ಅತ್ಯಂತ ಸಂತೋಷದಿಂದ ಶಾಲೆಗೆ…

BIG NEWS : ಬೆಂಗಳೂರಲ್ಲಿ ಸುರಿದ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆಗೆ ಅವಾಂತರ ಸೃಷ್ಟಿ : ತತ್ತರಿಸಿದ ಜನತೆ!

Rain Alert : ರಾಜ್ಯದಲ್ಲಿ ಮುಂದಿನ 4 ದಿನ ವರುಣಾರ್ಭಟ: ಸಿಲಿಕಾನ್ ಸಿಟಿ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

BREAKING : ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ | Rajya Sabha elections

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.