Good News : ಸರ್ಕಾರಿ ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ ; ಕನಿಷ್ಠ ವೇತನ 17,000 ದಿಂದ 27,000ಕ್ಕೆ ಹೆಚ್ಚಳ

ಬೆಂಗಳೂರು : ಸರ್ಕಾರಿ ಉದ್ಯೋಗಿಗಳಿಗೆ ಸಿಎಂ ಸಿದ್ದು ನೇತೃತ್ವದ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕನಿಷ್ಠ ಮೂಲ ವೇತನವನ್ನ 17,000/- ರಿಂದ ರೂ. 27,000-ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ನೌಕರರ ಕನಿಷ್ಟ ಮೂಲವೇತನವು ರೂ. 17,000/- ರಿಂದ ರೂ. 27,000-ಕ್ಕೆ ಗರಿಷ್ಟ ವೇತನವು ರೂ. 1,50,600/- ರಿಂದ ರೂ. 2,41.200/-ಗಳಿಗೆ ಪರಿಷ್ಕರಣೆಯಾಗುತ್ತದೆ ಎಂದಿದ್ದಾರೆ. ಇದಲ್ಲದೇ ಕನಿಷ್ಠ ಪಿಂಚಣಿಯನ್ನ ಹೆಚ್ಚಿಸಲಾಗಿದ್ದು, ನೌಕರರ ಕನಿಷ್ಠ ಪಿಂಚಣಿಯು ರೂ.8.500/-ರಿಂದ ರೂ.13,500/-ಕ್ಕೆ ಮತ್ತು ಗರಿಷ್ಠ … Continue reading Good News : ಸರ್ಕಾರಿ ಉದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ ; ಕನಿಷ್ಠ ವೇತನ 17,000 ದಿಂದ 27,000ಕ್ಕೆ ಹೆಚ್ಚಳ