ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ 205,94,25000 ಕೋಟಿ ರೂ. ಬಿಡುಗಡೆ ಮಾಡಿದೆ. 2021-22 ನೇ ಸಾಲಿನ ವಿವಿಧ ವಿಷಯಗಳಿಗೆ ಈ ಅನುದಾನವನ್ನು ಸರ್ಕಾರದ ಆದೇಶಗಳನ್ವಯ ಅತಿಥಿ ಉಪನ್ಯಾಸಕರಾಗಿ ನೇಮಕವಾಗಿ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯಿಂದ ಅನುಮೋದನೆಗೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾತ್ರ ಪಾವತಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಸೆಪ್ಟೆಂಬರ್-ಅಕ್ಟೋಬರ್ … Continue reading Good News : ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಸೆಪ್ಟೆಂಬರ್ –ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed