ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ನೇಮಿಸಲಾಗಿರುವ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಗೌರವಧನ ಬಿಡುಗಡೆ ಮಾಡಿದೆ.
BIGG NEWS : ‘ಮುರುಘಾ ಶ್ರೀ’ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ : ಪರಶುರಾಂ ಸ್ಪೋಟಕ ಹೇಳಿಕೆ
ರಾಜ್ಯದ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಭರ್ತಿ ಮಾಡಿರುವ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರಾಜ್ಯ ಸರ್ಕಾರ 13509.12 ಲಕ್ಷಗಳನ್ನು ಬಿಡುಗಡೆ ಮಾಡಲು ಆದೇಶಿಸಿದೆ.
ರಾಜ್ಯದ ತಾಲೂಕು ಪಂಚಾಯಿತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿಕ 2022-23 ನೇ ಸಾಲಿನ ಅತಿಥಿ ಶಿಕ್ಷಕರಿಗೆ ಅಕ್ಟೋಬರ್ 2022 ರಿಂದ ಮಾರ್ಚ್ 2023 ತಿಂಗಳ ಸಂಭಾವನೆಗಾಗಿ 13509.12 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.
BIGG NEWS : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದಿನಿಂದ `NIA’ ತನಿಖೆ ಆರಂಭ