ಸುಬ್ರಹ್ಮಣ್ಯ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಮಾರ್ಚ್ ತಿಂಗಳೊಳಗೆ ಒಟ್ಟು 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
BIG NEWS: 2027 ರವರೆಗೆ ʻಐಸಿಸಿ ಮಾಧ್ಯಮ ಹಕ್ಕುʼ ಪಡೆದ ʻಡಿಸ್ನಿ ಸ್ಟಾರ್ʼ – ICC ಘೋಷಣೆ | ICC media rights
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಸತಿ ಯೋಜನೆ ವ್ಯವಸ್ಥೆಗೆ ಒಂದೇ ಮಿಷನ್ ಜಾರಿಗೆ ತರಲಾಗಿದ್ದು, ಹಿಂದಿ ಸರ್ಕಾರ ಮಾಡಿದ ಲೋಪಗಳನ್ನು ಸರಿಪಡಿಸಿಕೊಂಡು ಇಡೀ ರಾಜ್ಯಕ್ಕೆ ಒಂದೇ ಸಾಫ್ಟ್ ವೇರ್ ಆರಂಭಿಸಿ ನಿಜವಾದ ಬಡವರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಇನ್ನು 6 ಲಕ್ಷ ಮನೆಗಳು ಸೇರಿದಂತೆ ಹಿಂದಿನ ಸರ್ಕಾರದಲ್ಲಿ ಬಾಕಿ ಉಳಿದ 10 ಮನೆಗಳು ರಾಜ್ಯದಲ್ಲಿ ನಿರ್ಮಾಣಗೊಳ್ಳಲಿವೆ. ಇದರಲ್ಲಿ 6 ಲಕ್ಷ ಮನೆಗಳ ನಿರ್ಮಾಣ ಈಗಾಗಲೇ ಮುಗಿದಿದೆ. ಮುಂದಿನ ಮಾರ್ಚ್ ತಿಂಗಳೊಳಗೆ ಒಟ್ಟು ಎಲ್ಲ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.