Good News : ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ : ಸಚಿವ ವಿ.ಸೋಮಣ್ಣ

ಬೆಳಗಾವಿ : ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಗೊಂಡ ಫಲಾನುಭವಿಗಳಿಗೆ ಜಿಪಿಎಸ್ ಆಧಾರಿತ ಭೌತಿಕ ಪ್ರಗತಿಗನುಗುಣವಾಗಿ ಆಧಾರ್ ಜೋಡಣೆಗೊಂಡ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರೂ.3.12 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಹಳೆ ಪಿಂಚಣಿ ಯೋಜನೆ’ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲವೆಂದ ಸಿಎಂ ವಿಧಾನಪರಿಷತ್ ನಲ್ಲಿ ಶಾಸಕ ಕೆ.ಜಿ.ಬೋಪಯ್ಯ ಪ್ರಶ್ನಗೆ ಉತ್ತರಿಸಿದ ಸಚಿವರು, 2019-20 ರಿಂದ ಇಲ್ಲಿಯವರೆಗೆ … Continue reading Good News : ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ : ಸಚಿವ ವಿ.ಸೋಮಣ್ಣ