Good News ; ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಗುಡ್ ನ್ಯೂಸ್ ; ‘ಕೆಲಸದ ದಿನ, ಕನಿಷ್ಠ ವೇತನ’ ಹೆಚ್ಚಳ!

ನವದೆಹಲಿ : ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರಿಗೆ ಶುಭ ಸುದ್ದಿ ನೀಡಿದೆ. ಕೇಂದ್ರ ಸಚಿವ ಸಂಪುಟವು ಯೋಜನೆಯ ಹೆಸರನ್ನ ಬದಲಾಯಿಸಲು ಮತ್ತು ಕೆಲಸದ ದಿನಗಳ ಸಂಖ್ಯೆ ಮತ್ತು ಕನಿಷ್ಠ ವೇತನವನ್ನ ಹೆಚ್ಚಿಸಲು ಪ್ರಮುಖ ನಿರ್ಧಾರವನ್ನ ತೆಗೆದುಕೊಂಡಿದೆ. ಕೇಂದ್ರ ಸಚಿವ ಸಂಪುಟವು ಅನುಮೋದಿಸಿದ ಈ ಮಸೂದೆಯ ಪ್ರಕಾರ, ಉದ್ಯೋಗ ಖಾತರಿ ಯೋಜನೆಯಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಉದ್ಯೋಗ ಖಾತರಿ ಯೋಜನೆಯ ಹೆಸರನ್ನ ಅಧಿಕೃತವಾಗಿ ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ … Continue reading Good News ; ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಗುಡ್ ನ್ಯೂಸ್ ; ‘ಕೆಲಸದ ದಿನ, ಕನಿಷ್ಠ ವೇತನ’ ಹೆಚ್ಚಳ!