ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬಿಬಿಎಂಪಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಬಿಎಂಪಿಯ ವಿವಿಧ ಭಾಗದಲ್ಲಿ ಖಾಲಿಯಿರುವ 1,032 ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.
BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವಿವಿಧ ಭಾಗದಲ್ಲಿ ಖಾಲಿಯಿರುವ 1,032 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸಹಾಯಕ ಎಂಜಿನಿಯರ್, ಪರಿಸರ ಎಂಜಿನಿಯರ್, ಉಪನ್ಯಾಸಕರು, ಮುಖ್ಯ ಶಿಕ್ಷಕರು, ಕಿರಿಯ ಕಾನೂನು ಅಧಿಕಾರಿ ಸೇರಿದಂತೆ ವಿವಿಧ ವಿಭಾಗದಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿಗೆ 12,800 ಹದ್ದೆಗಳು ಮಂಜೂರು ಆಗಿದ್ದರೂ, 7,300 ಹುದ್ದೆಯಲ್ಲಿರುವ ಅಧಿಕಾರಿ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. 8,063 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.
BIG NEWS: ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ
BREAKING NEWS: ಅಮರಾವತಿ ಹತ್ಯೆ: ಉಮೇಶ್ ಕೊಲ್ಹೆ ಹತ್ಯೆಯ ಮಾಸ್ಟರ್ ಮೈಂಡ್ ನಾಗ್ಪುರದಲ್ಲಿ ಬಂಧನ | Amravati killing