Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `BBMP’ಯ 1032 ಹುದ್ದೆಗಳ ಭರ್ತಿ!

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬಿಬಿಎಂಪಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಬಿಎಂಪಿಯ ವಿವಿಧ ಭಾಗದಲ್ಲಿ ಖಾಲಿಯಿರುವ 1,032 ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ. BIGG NEWS : `KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವಿವಿಧ ಭಾಗದಲ್ಲಿ ಖಾಲಿಯಿರುವ 1,032 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಸಹಾಯಕ ಎಂಜಿನಿಯರ್, ಪರಿಸರ ಎಂಜಿನಿಯರ್, ಉಪನ್ಯಾಸಕರು, … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `BBMP’ಯ 1032 ಹುದ್ದೆಗಳ ಭರ್ತಿ!