Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ

ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ