Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಾರಿಗೆ ನಿಗಮಗಳಲ್ಲಿ 9 ಸಾವಿರ ಚಾಲಕರ ನೇಮಕಾತಿ.!
KARNATAKA

Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸಾರಿಗೆ ನಿಗಮಗಳಲ್ಲಿ 9 ಸಾವಿರ ಚಾಲಕರ ನೇಮಕಾತಿ.!

By kannadanewsnow57

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸಿದ್ದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ ಬಸ್ ಗಳನ್ನು ಖರೀದಿಸಲಾಗುವುದು. ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4,000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 2400 `KSRP' ಪೊಲೀಸರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!
Share. Facebook Twitter LinkedIn WhatsApp Email

Related Posts

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

2 Mins Read

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

2 Mins Read

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

BIG NEWS : ದಾಂಪತ್ಯ ಜೀವನದಲ್ಲಿ ಉಂಟಾಗುವ ಸಾಮಾನ್ಯ ಭಿನ್ನಾಭಿಪ್ರಾಯ `ಕ್ರಿಮಿನಲ್ ಅಪರಾಧವಲ್ಲ’ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BREAKING : ಪಶ್ಚಿಮಬಂಗಾಳದಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದ ಒಂದೇ ಕುಟುಂಬದ ಐವರು ಅರೆಸ್ಟ್!

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

State News
KARNATAKA

BREAKING : ನೂತನ ಸಿಎಂ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಭೇಟಿ : ಅಭಿಮಾನಿಗಳಿಂದ ಅದ್ದೂರಿ ಸ್ವಾಗತ

By ಸುರೇಶ್‌ KARNATAKA 2 Mins Read

ಬೆಂಗಳೂರು/ಕನಕಪುರ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ತಮ್ಮ…

BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ವಾರ್ಡನ್ ಮೇಲೆ, 50ಕ್ಕೂ ಹೆಚ್ಚು ಕೈದಿಗಳಿಂದ ಹಲ್ಲೆಗೆ ಯತ್ನ!

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING: `ನಮ್ಮ ಮೆಟ್ರೋ’ದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ.ಶಿವಕುಮಾರ್ : ವಿಡಿಯೋ ವೈರಲ್ | WATCH VIDEO

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.