ಬೆಂಗಳೂರು:ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ ಸಿಹಿಸುದ್ದಿ ನೀಡಿದ್ದು, ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು ಗ್ರೂಪ್ – ‘ಬಿ’ ಹುದ್ದೆಯ ಅಧಿಸೂಚನೆ ಪ್ರಕಟಿಸಲಾಗಿದೆ.
ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಒಟ್ಟು 30 ಸಹಾಯಕ ವಿದ್ಯುತ್ ಪರಿವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 27 2022 ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ : 30
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 25/7/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/08/2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 24/08/2022
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://kpsc.kar.nic.in/Notification%2018-7-22%20Asst%20Electrical%20Inspector%20in%20CEI.pdf