Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KPSC’ಯಿಂದ ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು:ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ ಸಿಹಿಸುದ್ದಿ ನೀಡಿದ್ದು,  ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು ಗ್ರೂಪ್ – ‘ಬಿ’ ಹುದ್ದೆಯ ಅಧಿಸೂಚನೆ ಪ್ರಕಟಿಸಲಾಗಿದೆ.  ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಒಟ್ಟು  30 ಸಹಾಯಕ ವಿದ್ಯುತ್ ಪರಿವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 27 2022 ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ : 30 ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 25/7/2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/08/2022 … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `KPSC’ಯಿಂದ ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ