Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ `KPSC’ಯಿಂದ 72 ರೇಷ್ಮೆ ವಿಸ್ತರಣಾಧಿಕಾರಿ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಸಿಹಿಸುದ್ದಿ ನೀಡಿದ್ದು, ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಅಧಿಸೂಚನೆ ಹೊರಡಿಸಿದೆ. Video:‌ ಮಧ್ಯಪ್ರದೇಶದ ಕಾಲೇಜೊಂದರಲ್ಲಿ ಕಿರಿಯರ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಕಪಾಳಮೋಕ್ಷ ಮಾಡಿದ ಸೀನಿಯರ್ಸ್ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳಿಗೆ ಆಗಸ್ಟ್ 10 ರಿಂದ ಸೆ.9 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಪ್ರವರ್ಗ 2ಎ, ಬಿ, 3 ಎ, ಬಿ ಅಭ್ಯರ್ಥಿಗಳಿಗೆ 300 ರೂ. ಮಾಜಿ ಸೈನಿಕರಿಗೆ … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ `KPSC’ಯಿಂದ 72 ರೇಷ್ಮೆ ವಿಸ್ತರಣಾಧಿಕಾರಿ ನೇಮಕಾತಿಗೆ ಅಧಿಸೂಚನೆ