Good News : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ : ಶೀಘ್ರವೇ 2 ಸಾವಿರ ಚಾಲಕರ ನೇಮಕ

ಬೆಳಗಾವಿ :ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಗ್ರವೇ ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 2,000 ಚಾಲಕ ಹುಹದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. BIGG NEWS : ಬಿಎಡ್, ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ರಾಜ್ಯದ … Continue reading Good News : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ : ಶೀಘ್ರವೇ 2 ಸಾವಿರ ಚಾಲಕರ ನೇಮಕ