Good News : ‘LPG ಗ್ಯಾಸ್ ಸಿಲಿಂಡರ್’ ಬಳಕೆದಾರರಿಗೆ ಸಿಹಿ ಸುದ್ದಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ!

ನವದೆಹಲಿ : ಎಲ್ಪಿಜಿ ಸಿಲಿಂಡರ್’ಗಳಿಗೆ ಇ-ಕೆವೈಸಿ ದೃಢೀಕರಣ ಮಾಡಲು ಜನರು ಗ್ಯಾಸ್ ಏಜೆನ್ಸಿಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ವಿಶೇಷವಾಗಿ ಅನಿಲ ಸಬ್ಸಿಡಿಗೆ ಈ ಪ್ರಕ್ರಿಯೆ ಕಡ್ಡಾಯವಾಗಿದೆ ಎಂಬ ವರದಿಗಳು ಓಡಾಡಿದ್ದು, ಇದ್ರಿಂದ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಆದ್ರೆ, ಈ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಎಲ್ಪಿಜಿ ಸಿಲಿಂಡರ್’ಗಳಿಗೆ ಇಕೆವೈಸಿ ದೃಢೀಕರಣ ಪ್ರಕ್ರಿಯೆಯನ್ನ ಅನುಸರಿಸಲು ಯಾವುದೇ ಗಡುವು ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದ್ದಾರೆ. ಕೇರಳ … Continue reading Good News : ‘LPG ಗ್ಯಾಸ್ ಸಿಲಿಂಡರ್’ ಬಳಕೆದಾರರಿಗೆ ಸಿಹಿ ಸುದ್ದಿ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ!