Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲಿನ ಖರೀದಿ ದರ ಹೆಚ್ಚಳ

ಬಳ್ಳಾರಿ : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ ರೂ.1 ಹೆಚ್ಚಿಸಲಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 17 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುರುವಾರದಂದು ನಡೆದ ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ಜಾರಿಗೆ ಬರುವಂತೆ … Continue reading Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲಿನ ಖರೀದಿ ದರ ಹೆಚ್ಚಳ