Good News : ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಡಿ. 15ರಿಂದ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ಭತ್ತ ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಭತ್ತ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. BIGG NEWS: ಕೋಲಾರದಲ್ಲಿ ಭಾರಿ ಗಾಳಿ ಸಮೇತ ವರುಣನ ಆರ್ಭಟ; ಮಳೆಗೆ ಧರೆಗುರುಳಿದ ಮರಗಳು ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ … Continue reading Good News : ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಡಿ. 15ರಿಂದ ನೋಂದಣಿ ಆರಂಭ