ಬೆಂಗಳೂರು : ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ದಸರಾ ಹಿನ್ನೆಲೆಯಲ್ಲಿ ಬೆಂಗಳೂರು-ಬೆಳಗಾವಿ, ಬೆಂಗಳೂರು ದಂಡು-ಮೈಸೂರು, ಯಶವಂತಪುರ-ಹೈದರಾಬಾದ್ ನಡುವೆ ವಿಶೇಷ ರೈಲು ಓಡಾಟ ನಡೆಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
BIGG NEWS : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ : 2-3 ದಿನದಲ್ಲಿ ಡಿಸ್ಚಾರ್ಜ್ ಸಾಧ್ಯತೆ
ಸೋಮವಾರದಿಂದ ನವರಾತ್ರಿ ಆರಂಭವಾಗಲಿದೆ. ಆಗಸ್ಟ್ 3 ಮತ್ತು 4 ರಂದು ದಸರಾ ರಜೆ ಇದೆ. ವಾರಾಂತ್ಯದಿಂದಲೇ ಊರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ತೆರಳಲಿದ್ದಾರೆ. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ಮಾರ್ಗಗಳಲ್ಲಿ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
BIGG NEWS : ಶಿವಮೊಗ್ಗದ ಶಂಕಿತ ಉಗ್ರರ ಜೊತೆ ಸಂಪರ್ಕ : ಗಂಗಾವತಿಯಲ್ಲಿ ಓರ್ವನ ಬಂಧನ
ಯಶವಂತಪುರ-ಬೆಳಗಾವಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಸೆ. 220 ಕ್ಕೆ ರಾತ್ರಿ 9.30 ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.1 ರಂದು ರಾತ್ರಿ 10 ಕ್ಕೆ ಬೆಳಗಾವಿಯಿಂದ ಹೊರಡಲಿದೆ. ಬೆಂಗಳೂರು ದಂಡು-ಮೈಸೂರು ಡೆಮು ವಿಶೇಷ ಎಕ್ಸ್ ಪ್ರೆಸ್ ರೈಲು ಸೆ.30 ರಿಂದ ಅ. 6 ರವರೆಗೂ ಸಂಚರಿಸಲಿದೆ.
BIGG NEWS : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕ್ಷಣಗಣನೆ : ಇಂದು ನಡೆಯಲಿರುವ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ