Good News : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಮೊರಾರ್ಜಿ ಶಾಲೆ ಪಿಯುಸಿವರೆಗೆ ವಿಸ್ತರಣೆಗೆ ನಿರ್ಧಾರ
ಶಿರಸಿ : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮೊರಾರ್ಜಿ ವಸತಿ ನಿಲಯ ಸೇರಿದಂತೆ ಹಲವು ವಸತಿ ನಿಲಯಗಳನ್ನು ಪಿಯುಸಿವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ 12 ನಗರ ಪ್ರಾಧಿಕಾರ ಅಧ್ಯಕ್ಷರ ನೇಮಕ ರದ್ದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊರಾರ್ಜಿ ಶಾಲೆಗಳು ಉತ್ತಮ ವೇದಿಕೆಯಾಗಿವೆ. 6 ನೇ ತರಗತಿಯಿಂದ ಪಿಯುಸಿವರೆಗೂ ಒಂದೇ … Continue reading Good News : ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಮೊರಾರ್ಜಿ ಶಾಲೆ ಪಿಯುಸಿವರೆಗೆ ವಿಸ್ತರಣೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed