Good News : ರಾಜ್ಯ ಸರ್ಕಾರದಿಂದ `ಖಾಸಗಿ ನೌಕರ’ರಿಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಖಾಸಗಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಹಕಾರಿ ಕ್ಷೇತ್ರದ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. BIGG NEWS : `SC-ST’ ಮೀಸಲು ಹೆಚ್ಚಳ : 25,000 ನೇಮಕಕ್ಕೆ ತಡೆ ಹಿಡಿದ ರಾಜ್ಯ ಸರ್ಕಾರ! ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವವರನ್ನು ಯಶಸ್ವಿನಿ ಯೋಜನೆಯಿಂದ ಹೊರಗಿಡಲಾಗಿತ್ತು. ಈಗ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಮಾಸಿಕ 30 ಸಾವಿರ ರೂ. ಅಥವಾ ವಾರ್ಷಿಕ 3.60 ಲಕ್ಷ ರೂ. ವೇತನ … Continue reading Good News : ರಾಜ್ಯ ಸರ್ಕಾರದಿಂದ `ಖಾಸಗಿ ನೌಕರ’ರಿಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ಯಡಿ ನೋಂದಣಿಗೆ ಅವಕಾಶ