ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.
BIGG BREAKING NEWS : ತಮಿಳುನಾಡಿನ ಊಟಿಯಲ್ಲಿ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನಾಲ್ಕು ತಿಂಗಳು ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 4.28 ಕೋಟಿ ಜನರಿಗೆ ಅನುಕೂಲವಾಗಲಿದೆ. ಕೇಂದ್ರದ ಜೊತೆಗೆ ರಾಜ್ಯ ಸರ್ಕಾರವೂ ಕೈ ಜೋಡಿಸಿದ್ದು, ರಾಜ್ಯದ ಪ್ರತಿ ಫಲಾನುಭವಿಗೂ 10 ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Court bail order:ಕೋರ್ಟ್ ನ ಜಾಮೀನು ಆದೇಶವನ್ನೇ ತಿರುಚಿ ಆರೋಪಿಗಳನ್ನು ಜೈಲಿನಿಂದ ಹೊರತರಲು ಸಂಚು :FIR ದಾಖಲು
ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 2020 ರ ಮಾರ್ಚ್ ನಲ್ಲಿ ಈ ಯೋಜನೆ ಜಾರಿಗೆ ತಂದಿತ್ತು.
ರಾಜ್ಯದಲ್ಲಿ ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಹೊಸ ದಾಖಲೆ- ಸಚಿವ ಸಿ.ಸಿ.ಪಾಟೀಲ್