Good News : ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿದಾರ’ರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಅದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ನೀಡಲಾಗಿದೆ. ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ … Continue reading Good News : ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿದಾರ’ರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಅದೇಶ