Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!
KARNATAKA

GOOD NEWS : `ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ.!

By kannadanewsnow5723/06/2025 5:59 AM
vidhana soudha
vidhana soudha

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಯೋಜನೆಯಡಿ ಪ್ರಾಯೋಗಿಕವಾಗಿ ಜಾರಿ ಮಾಡಿರುವ ನಗದು ರಹಿತ ಚಿಕಿತ್ಸೆ ಸೌಲಭ್ಯವನ್ನು ಎಲ್ಲ ಕಡೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು.

ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಇದು ಯಶಸ್ವಿಯದಲ್ಲಿ ಎಲ್ಲಾ ಕಡೆಗೆ ವಿಸ್ತರಿಸುವುದಾಗಿ ತಿಳಿಸಿದ್ದಾರೆ

ನಿವೃತ್ತ ನೌಕರರ ಆರೋಗ್ಯ ಸುರಕ್ಷತೆಗಾಗಿ ‘ಸಂಧ್ಯಾ ಕಿರಣ’ ಯೋಜನೆ ಜಾರಿಯಲ್ಲಿದೆ. ಚಿಕಿತ್ಸೆ ಪಡೆದು ಬಿಲ್ಗಳು ಸಲ್ಲಿಸಿದ ಬಳಿಕ ಮರುಪಾವತಿ ವ್ಯವಸ್ಥೆ ಇದೆ. ಇದನ್ನು ನಗದು ರಹಿತ ಮಾಡುವ ಉದ್ದೇಶದಿಂದ ಪ್ರಾಯೋಗಿಕ ಜಾರಿಗೆ ಸೂಚನೆ ನೀಡಲಾಗಿದೆ. ಮರುಪಾವತಿಗೂ ಮತ್ತು ನಗದು ರಹಿತ ಸೇವೆ ನೀಡಿದ ಆಸ್ಪತ್ರೆಗಳ ಪಾವತಿ ವ್ಯತ್ಯಾಸವನ್ನು ಗಮನಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಅವರು ಹೇಳಿದರು.

GOOD NEWS: Good news for retired state government employees: 'Sandhya Kiran' scheme for cashless treatment launched!
Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.