Good News : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ಚೀನಾದ ಎಚ್ಚರಿಕೆ ನಡುವೆಯೂ ತೈವಾನ್‌ಗೆ ಭೇಟಿ ನೀಡಿದ ಯುಎಸ್ ಹೌಸ್ ಸ್ಪೀಕರ್ ‌ʻನ್ಯಾನ್ಸಿ ಪೆಲೋಸಿʼಗೆ ಕಾದಿತ್ತು ಶಾಕ್…? ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ … Continue reading Good News : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ