Good News : `BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : 75 ಯುನಿಟ್ ಉಚಿತ ವಿದ್ಯುತ್ ನೊಂದಣಿಗೆ ಅರ್ಜಿ ಆಹ್ವಾನ

ವಿಜಯನಗರ : ಜನಪರ ಯೋಜನೆ ಆಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್‍ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು “ಅಮೃತ ಜ್ಯೋತಿ” ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ. … Continue reading Good News : `BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : 75 ಯುನಿಟ್ ಉಚಿತ ವಿದ್ಯುತ್ ನೊಂದಣಿಗೆ ಅರ್ಜಿ ಆಹ್ವಾನ